ಬರ ಪರಿಸ್ಥಿತಿ ಅವಲೋಕನ! ಬೆಳಗಾವಿ ಡಿಸಿ

Aug 4, 2023 - 17:45
Aug 4, 2023 - 17:55
 0  675

ಬೆಳಗಾವಿ: ಚಿಕ್ಕೋಡಿ ಉಪವಿಭಾಗದ ಕಾಗವಾಡ ವಿಧಾನಸಭಾ ಕ್ಷೇತ್ರದ ಮದಭಾವಿ ಹಾಗೂ ಅನಂತಪುರ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ  ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಿದರು

ಮುಂಗಾರು ಹಿಂದೇಟು ಹಾಕಿದ ಕಾರಣ ಭೀತ್ತನೆ ಕಾರ್ಯ ಮಾಡದೆ ರೈತರು ಕಂಗಾಲಾಗಿದ್ದಾರೆ ದನ- ಕರುಗಳಿಗೆ ಮೇವಿನ ಸಮಸ್ಯೆ ಜ್ವಲಂತವಾಗಿದೆ ಗಡಿಯಲ್ಲಿ ಸಂಪೂರ್ಣ ಬರ ಅವರಿಸಿ ಜನರು ಗುಳೆ ಹೋಗುವ ಪರಿಸ್ಥಿತಿ ಬಂದಿದೆ ಕೂಡಲೆ ವರದಿ ಸಲ್ಲಿಸಿ ಬರ ಘೋಷಣೆಗೆ ಶಾಸಕ ರಾಜು ಕಾಗೆ ಜಿಲ್ಲಾಧಿಕಾರಿ ಮುಖೇನ ಮನವಿ ಮಾಡಿದ್ದಾರೆ 

 ಮುಂಗಾರು ವಿಳಂಬವಾದ ಹಿನ್ನೆಲೆಯಲ್ಲಿ  ಜಿಲ್ಲೆಗೆ 
ಬರ ಆವರಿಸುವ ಭೀತಿ ಹೆಚ್ಚಾಗಿತ್ತು ಆದರೆ ಮೊನ್ನೆ ಸುರಿದ ಮಳೆಗೆ ಜಿಲ್ಲೆಯಲ್ಲಿ ನೀರು ಹಾಗೂ ಮೇವಿನ ಸಮಸ್ಯೆ ಕಡಿಮೆಯಾಗಿದೆ

ಆದರೆ ಕಾಗವಾಡ ವಿಧಾನಸಭಾ ಕ್ಷೇತ್ರದ ಮದಭಾವಿ ಹಾಗೂ ಅನಂತಪುರ ಹೂಬಳಿ ಕ್ಷೇತ್ರಕ್ಕೆ ಮಳೆ ನಿರೀಕ್ಷೆಗಿಂತಲೂ ಕಡಿಮೆ ಆಗಿದೆ ಅಂದಾಜು - 9 ಮಳೆ
ವರದಿಯಾಗಿದೆ

ಇದರಿಂದ ಕ್ಷೇತ್ರದಲ್ಲಿ ಬರ ಪರಿಸ್ಥಿತಿ ಎದುರಾದ ಹಿನ್ನೆಲೆ  ಸರ್ಕಾರ ಮಟ್ಟದಲ್ಲಿ ವರದಿ ಸಲ್ಲಿಸುತ್ತೇವೆ
ಪ್ರತಿ ಗ್ರಾಮದಲ್ಲು ಘೋಶಾಲೆಗಿಂತ ಪ್ರತಿ ಮನೆಗೂ ಮೇವು ಪಶು ಆಹಾರದ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಚಿಂತನೆ ಮಾಡುತ್ತೇವೆ ಎಂದರು 

What's Your Reaction?

like

dislike

love

funny

angry

sad

wow